BPL Card Income Limit: BPL ಕಾರ್ಡ್‌ದಾರರಿಗೆ ಗುಡ್ ನ್ಯೂಸ್: ಆದಾಯ ಮಿತಿ 3 ಲಕ್ಷಕ್ಕೆ ಏರಿಕೆ..! ವಿಧಾನಸಭೆಯಲ್ಲಿ ಸಿಕ್ಕಿತು ಮಹತ್ವದ ಸುಳಿವು
ಬಿಪಿಎಲ್ (BPL) ರೇಷನ್ ಕಾರ್ಡ್ ಹೊಂದಿರುವ ಹಾಗೂ ಹೊಸ ಕಾರ್ಡ್‌ಗಾಗಿ ಕಾಯುತ್ತಿರುವ ರಾಜ್ಯದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಭರ್ಜರಿ ಸಿಹಿಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು ಬಿಪಿಎಲ್ ಕಾರ್ಡ್ ಆದಾಯ ಮಿತಿ (Income Limit) ಹೆಚ್ಚಳ ಮಾಡುವ ಕುರಿತು ಅತ್ಯಂತ ಮಹತ್ವದ ಸುಳಿವು ನೀಡಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಎತ್ತಿದ ಪ್ರಮುಖ ಪ್ರಶ್ನೆಗಳಿಗೆ ಆಹಾರ ಸಚಿವರ ಪರವಾಗಿ ಉತ್ತರಿಸಿದ … Read more