UPSC Free Coaching: ಉಚಿತ UPSC ತರಬೇತಿ 2026; ಆನ್‌ಲೈನ್ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ಸಿವಿಲ್ ಸರ್ವಿಸಸ್ ಪರೀಕ್ಷೆ ಬರೆದು ಐಎಎಸ್, ಐಪಿಎಸ್ (IAS/IPS) ಅಧಿಕಾರಿಯಾಗಬೇಕು ಎಂಬ ಕನಸು ಹೊತ್ತಿರುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ನಿರ್ದೇಶನಾಲಯದ ವತಿಯಿಂದ 2025-26ನೇ ಸಾಲಿನ ‘ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ’ (UPSC Free Coaching Karnataka) ಬರೆಯುವ ಪ್ರತಿಭಾವಂತ ಅಭ್ಯರ್ಥಿಗಳಿಗೆ ನುರಿತ ಸಂಸ್ಥೆಯ ಮೂಲಕ ಪ್ರತಿಷ್ಠಿತ ‘ಉಚಿತ ವಸತಿಯುತ ತರಬೇತಿ’ ನೀಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು … Read more