SSB Recruitment 2026: 10 ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ: ಸಶಸ್ತ್ರ ಸೀಮಾ ಬಲ್‌ದಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಭರ್ಜರಿ ಸಿಹಿಸುದ್ದಿ. ಸಶಸ್ತ್ರ ಸೀಮಾ ಬಲ್ (SSB) ಖಾಲಿ ಇರುವ ಒಟ್ಟು 827 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೂ ಇದೊಂದು ಅದ್ಭುತ ಅವಕಾಶವಾಗಿದ್ದು, ಆಸಕ್ತರು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವೆಲ್ಲಾ ಹುದ್ದೆಗಳು ಖಾಲಿ ಇವೆ? ಶೈಕ್ಷಣಿಕ ಅರ್ಹತೆ ಏನಿರಬೇಕು? ಅರ್ಜಿ ಶುಲ್ಕ ಎಷ್ಟು? ಮುಂತಾದ ಸಂಪೂರ್ಣ ಮಾಹಿತಿ ಇಲ್ಲಿದೆ: SSB Recruitment 2026 ಸಂಕ್ಷಿಪ್ತ … Read more